Thursday, June 18, 2026
Thursday, June 18, 2026

Canara Bank Rural Self Employment Training Institute ತರಬೇತಿಗಳು ಜೀವನದಲ್ಲಿ ಮುಖ್ಯ ಅವಕಾಶಗಳಿದ್ದಂತೆ- ರವಿ

Date:

Canara Bank Rural Self Employment Training Institute ದಿನಾಂಕ : 30/08/2023 ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ಷೇತ್ರಿಯಾ ಕಛೇರಿ ಬ್ಯಾಂಕ್ ಅಫ್ ಬಾರೋಡಾದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರವಿ ಇವರು ಮಾತನಾಡಿ , ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೈನರ್ ಅದಂತಹ ಶ್ರೀಯುತ ದತ್ತಾತ್ರೇಯಾ ಮತ್ತು ನಾಗರಾಜ ಹಾಜರಿದ್ದರು. ಉಪನ್ಯಾಸಕರಾದ ಸುರೇಶ್ ವೈ ಹಳ್ಳಿರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...