Friday, August 14, 2026
Friday, August 14, 2026

MESCOM ಶಿರಾಳಕೊಪ್ಪದಲ್ಲಿ ಸೆ.2 ರಂದು ಮೆಸ್ಕಾಂ ಜನಸಂಪರ್ಕ ಸಭೆ

Date:

MESCOM ಮೆಸ್ಕಾಂ ಶಿರಾಳಕೊಪ್ಪ ಉಪವಿಭಾಗ ಕಛೇರಿಯಲ್ಲಿ ಸೆ. 2 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM ಹೆಚ್ಚಿನ ಮಾಹಿತಿಗಾಗ ಮೊ. ಸಂ.: 9448998776ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...