Monday, May 4, 2026
Monday, May 4, 2026

SN Channabasappa  ಶಿವಮೊಗ್ಗ ದಸರಾ ಉತ್ಸವಕ್ಕೆ ಅನುದಾನ ಒದಗಿಸಲು ಶಾಸಕ ಚೆನ್ನಿ ಮನವಿ

Date:

SN Channabasappa  ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣ”ಗೆ ಭೇಟಿ ನೀಡಿ, ಶಿವಮೊಗ್ಗ ನಗರದ ಮೂಲಭೂತ ಸೌಕರ್ಯಗಳಿಗೆ ಹಾಗೂ ದಸರಾ ಉತ್ಸವಕ್ಕೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.

ಇದರ ಜೊತೆಯಲ್ಲಿ ದಸರಾ ಅಂಬಾರಿ ಉತ್ಸವಕ್ಕೆ ಆನೆಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು.

SN Channabasappa  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...