Sunday, August 23, 2026
Sunday, August 23, 2026

Aditya L1 Launch ಸೂರ್ಯನತ್ತ ಹೊರಟ ಆದಿತ್ಯL-1: ಭಾರತದ ಮತ್ತೊಂದು ಭರವಸೆಯ ಸಾಹಸ

Date:

Aditya L1 Launch ಚಂದ್ರಯಾನ – 3 ಯಶಸ್ಸಿನ ಜೊತೆಯಲ್ಲೇ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಪ್ರಥಮ ಬಾರಿಗೆ ಕೈಗೊಂಡಿದ್ದ ಸೂರ್ಯಯಾನ ಯಶಸ್ಸಿನ ಹಾದಿಯಲ್ಲಿದೆ.

ಇಂದು ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯಾಗಿದೆ.

ಸೆಪ್ಟಂಬರ್ 2ರಂದು ಭೂಮಿಯಿಂದ ಹೊರಟ ‌ಆದಿತ್ಯ-ಎಲ್‌1 ಗಗನ ನೌಕೆಯು ಬರೋಬ್ಬರಿ 120 ರಿಂದ 125 ದಿನಗಳ ಬಳಿಕ ನಿಗದಿತ ಕಕ್ಷೆ ತಲುಪಲಿದೆ. ಅಂದರೆ ನಾಲ್ಕು ತಿಂಗಳು ಆದಿತ್ಯ-ಎಲ್‌1 ಯೋಜನೆಯ ಅವಧಿಯಾಗಿದೆ.

ಜನವರಿ ಮೊದಲ ವಾರದಲ್ಲಿ ಸೂರ್ಯಯಾನದ ನೌಕೆಯು ಎಲ್-1 ಗೆ ಸೇರುವ ನಿರೀಕ್ಷೆ ಇದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಆದಿತ್ಯ L1 ಉಪಗ್ರಹವನ್ನು PSLV-C57 ರಾಕೆಟ್‌ನಲ್ಲಿ ಉಡಾವಣೆಯಾಗಿದೆ.

Aditya L1 Launch ಸೂರ್ಯನ ಅಧ್ಯಯನ ಮಾಡಲು ಆದಿತ್ಯ L1 ಬಾಹ್ಯಾಕಾಶದಲ್ಲಿ ನಾಲ್ಕೂವರೆ ವರ್ಷವಿರುತ್ತದೆ.

ಈ ಮೂಲಕ ಭಾರತ ಕೈಗೊಂಡಿರುವ ಸೂರ್ಯಯಾನದ ಪ್ರಥಮ ಹೆಜ್ಜೆಗೆ ಜಯ ಸಿಕ್ಕಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...

Breaking News ಶಿರಾಳಕೊಪ್ಪದಲ್ಲಿ ಖಾಸಗಿ ಬಟ್ಟೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅನಾಹುತ. ಕೋಟ್ಯಾಂತರ ಮೌಲ್ಯದ ನಷ್ಟ.

Breaking News ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೀಕರ...

Apollo Hospitals ಅಂಗಾಂಗ ದಾನವು ಮಾನವೀಯತೆಯ ಅತ್ಯುನ್ನತ ರೂಪ- ಡಾ.ಪ್ರದೀಪ ಕೃಷ್ಣ.

Apollo Hospitals ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ಅಪೋಲೋ ಹಾಸ್ಪಿಟಲ್ಸ್...

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...