Saturday, May 23, 2026
Saturday, May 23, 2026

Poretest in Shikaripura ಅಂಜನಾಪುರ ನಾಲೆ ನೀರು & ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಒತ್ತಾಯ

Date:

Poretest in Shikaripura ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಕಸಬಾ ಹೋಬಳಿಯ ರೈತರು ಅಂಜನಾಪುರ ನಾಲೆಯಿಂದ ನೀರು ಬಿಡುಗಡೆಗೊಳಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆಯಾಗಿದ್ದು ಜಮೀನುಗಳು ಸಂಪೂರ್ಣವಾಗಿ ಹೋಗಿದೆ ಇದರಿಂದ ರೈತರು ಕಂಗಲಾಗಿದ್ದು ತಾಲೂಕಿನ ಅಂಜನಾಪುರ ಜಲಾಶಯದಿಂದ ಬೆಳಗ್ಗೆ ನೀರು ಬಿಡುಗಡೆಯ ಗೊಳಿಸಬೇಕು ಮತ್ತು ಬೋರ್ವೆಲ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Poretest in Shikaripura ಸಂದರ್ಭದಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ನೀರು ಸರಬರಾಜು ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...