Monday, August 3, 2026
Monday, August 3, 2026

Dogs Attack ಹೊಳೆಬೆಳಗಲು ಗ್ರಾಮದಲ್ಲಿ ಮಗುವಿನ ಮೇಲೆ ಹುಚ್ಚು ನಾಯಿ ದಾಳಿ

Date:

Dogs Attack ಹೊಳೆ ಹೊನ್ನೂರು ಸಮೀಪದ ಬಿ. ಬೀರನ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆ ಬೆಳಗಲು ಗ್ರಾಮದಲ್ಲಿ ಗ್ರಾಮಸ್ಥರ ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ.

ಕಳೆದೆರಡು ದಿನಗಳಿಂದ ಗ್ರಾಮದ ನಾಲ್ಕೈದು ಜನರ ಮೇಲೆ ನಾಯಿ ದಾಳಿ ಮಾಡಿದೆ.

Dogs Attack  ಬೇಬಿ ಆರು ವರ್ಷದ ಮಗುವಿಗೆ ನಾಯಿ ಕಡಿತದಿಂದ ಗಂಭೀರ ಗಾಯವಾಗಿದೆ. ಶಾಲೆಯಿಂದ ಮನೆಗೆ ಬರುತ್ತಿದ್ದ ಮಗುವನ್ನ ನಾಯಿ ಎಳೆದಾಡಿ ಗಾಯಗೊಳಿಸಿದೆ. ಶಾಲಾ ವಾಹನ ಇಳಿದು ಮನೆಗೆ ಹೋಗುವ ವೇಳೆ ನಾಯಿ ದಾಳಿ ನಡೆಸಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...