Thursday, June 18, 2026
Thursday, June 18, 2026

Davangere District Police ಜಿಲ್ಲಾ ಶ್ವಾನದಳದ ಸ್ಫೋಟಕಗಳ ಪತ್ತೆ ವಿಭಾಗದ ಶ್ವಾನ “ಸೌಮ್ಯ” ಸಾವು: ಸಿಬ್ಬಂದಿಯ ಶ್ರದ್ಧಾಂಜಲಿ

Date:

Davangere District Police ದಾವಣಗೆರೆ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಸ್ಫೋಟಕ ಪತ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ “ಸೌಮ್ಯ” ಇಂದು ಅನಾರೋಗ್ಯ ಕಾರಣ ನಿಧನ ಹೊಂದಿದೆ.

Davangere District Police ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಸೌಮ್ಯಳಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಪೊಲೀಸ್ ಸಿಬ್ಬಂದಿ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...