Saturday, October 10, 2026
Saturday, October 10, 2026

H. C. Mahadevappa ಕಲುಷಿತ ನೀರು ಸೇವನೆ ದುರಂತ:ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

Date:

H. C. Mahadevappa ರಾಜ್ಯದ ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಜನರ ನಿವಾಸಗಳಿಗೆ ರಾಜ್ಯದ ಲೋಕೋಪಯೋಗಿ ಇಲಾಖಾ ಸಚಿವ ಡಾ.ಎಚ್.ಸಿ.ಮಹದೇಪ್ಪ ಅವರು ಭೇಟಿ ನೀಡಿ ಪರಿಹಾರದ ಚೆಕ್ ಅನ್ನು ವಿತರಿಸಿದರು.

H. C. Mahadevappa ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವ ಜನರಿಗೂ ಸಾಂತ್ವನ ಹೇಳಿ ಅವರು ಚೇತರಿಸಿಕೊಳ್ಳುವವರೆಗೂ ಅವರಿಗೆ ಆಹಾರ ಧಾನ್ಯಗಳು ಮತ್ತು ಅಗತ್ಯ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...