Thursday, September 17, 2026
Thursday, September 17, 2026

Sri Adichunchanagiri Shikshana Trust ಕ್ರೀಡಾ ಪ್ರತಿಭೆಗಳಿಗೆ ಆಶೀರ್ವದಿಸಿದ ಶ್ರೀಪ್ರಸನ್ನನಾಥ ಸ್ವಾಮೀಜಿ

Date:

Sri Adichunchanagiri Shikshana Trust ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ,ಶಿವಮೊಗ್ಗ ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಶಿವಮೊಗ್ಗ ಶಾಖೆಯ ಗುರುಪುರದ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಿ ಜಿ ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿ ಯೊಳಗಿನ ಪ್ರೌಢ ಶಾಲಾ ಬಾಲಕ ಮತ್ತು ಬಾಲಕಿಯರು ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ನಮ್ಮ ಶಾಲೆಯ ಬಾಲಕ ಮತ್ತು ಬಾಲಕಿಯರು ಭಾಗವಹಿಸಿ, ಅತ್ಯುತ್ತಮ ಆಟದ ಪ್ರದರ್ಶನ ನೀಡಿ, ಉತ್ತಮ ದಾಳಿ, ಅಷ್ಟೇ ರಕ್ಷಣಾತ್ಮಕ ಆಟ ಆಡಿ, ಬಾಲಕರು ದ್ವಿತೀಯ ಸ್ಥಾನ, ಬಾಲಕಿಯರು ಪ್ರಥಮ ಸ್ಥಾನ ಪಡೆದು, ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.

ದಾವಣಗೆರೆಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿರುವುದು ಮತ್ತೊಂದು ವಿಶೇಷ.

Sri Adichunchanagiri Shikshana Trust ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ಶೋಭಾ ವೆಂಕಟರಮಣ ಹಾಗೂ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...