Wednesday, September 16, 2026
Wednesday, September 16, 2026

Madhu Bangarappa ಶಿಕ್ಷಕ ದಿನದಂದು ಶುಭ ಕೋರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

Madhu Bangarappa ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಸವಿನೆನಪಿಗಾಗಿ ಆಚರಿಸಲಾಗುವ ಈ ಶಿಕ್ಷಕರ ದಿನಾಚರಣೆಯಂದು ಅವರ ಆದರ್ಶ ವ್ಯಕ್ತಿತ್ವ ನಮಗೆಲ್ಲಾ ಮಾದರಿಯಾಗಲಿ ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹಾಗೂ ಪ್ರಮುಖ ಜಿಲ್ಲಾ ಉಸ್ತುವಾರಿ Madhu Bangarappa ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...