Thursday, December 18, 2025
Thursday, December 18, 2025

KEB Office-MESCOM ಭದ್ರಾವತಿ ಗ್ರಾಮೀಣ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

KEB Office-MESCOM ಮೆಸ್ಕಾಂ ಭದ್ರಾವತಿ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಸೆ.11ರಂದು ಬೆಳಿಗ್ಗೆ11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

KEB Office-MESCOM ಹೆಚ್ಚಿನ ಮಾಹಿತಿಗಾಗಿ ದೂ. ಸಂ.: 9448289507 ನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...