Sunday, August 9, 2026
Sunday, August 9, 2026

Chandragutti Renukamba Temple ಚಂದ್ರಗುತ್ತಿಯಲ್ಲಿ ಯಾತ್ರಾರ್ಥಿಗಳಿಗೆ ಸೌಕರ್ಯವಿಲ್ಲದೇ ಪರದಾಟ

Date:

Chandragutti Renukamba Temple ಶಿವಮೊಗ್ಗ ಜಿಲ್ಲೆ, ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯ ಗಳು ಒದಗಿಸುವಲ್ಲಿ ಸಂಬಂಧಪಟ್ಟ ಇಲಾಖೆ ಮತ್ತು ವ್ಯವಸ್ಥಾಪನ ಸಮಿತಿ ವಿಫಲವಾಗಿದೆ.

ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಬರುವಂತ ಭಕ್ತರಿಗೆ ಯಾವುದೇ ರೀತಿಯ ಮೂಲಭೂತ ಸೌಕರಿಗಳಾದ ಕುಡಿಯುವ ನೀರು ಮತ್ತು ಶೌಚಾಲಗಳಿಲ್ಲದೆ ಬಂದಂತ ಭಕ್ತರಿಗೆ ಬಯಲೇ ಶೌಚಾಲಯವಾಗಿ ಮಾರ್ಪಟ್ಟಿದೆ.

ಈ ದೇವಸ್ಥಾನದ ಅಭಿವೃದ್ಧಿಗೆ ಎಂದು ಕೋಟಿಗಟ್ಟಲೆ ಹಣ ಬಂದು ವರ್ಷವೇ ಕಳೆದರೂ ಅದನ್ನ ಸದುಪಯೋಗಪಡಿಸಿಕೊಳ್ಳದಂತ ಆಡಳಿತ ಮಂಡಳಿ ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಏನು ಮಾಡುತ್ತಿದೆ ಎನ್ನುವುದೇ ಭಕ್ತರ ಪ್ರಶ್ನೆಯಾಗಿದೆ.

ಈಗಲೂ ಕೂಡ ಕೆಲ ಭಕ್ತರು ದೇವಸ್ಥಾನಕ್ಕೆ ಬಂದು ಸ್ಥಾನ ಮಾಡಿ ಬಟ್ಟೆ ಬದಲಾಯಿಸಿಕೊಳ್ಳಲು ಪರದಾಡುವಂತ ದೃಶ್ಯ ಈಗೂ ಕೂಡ ಕಂಡು ಬರುತ್ತಿವೆ. ಮಹಿಳೆಯರು ಬಟ್ಟೆ ಬದಲಾಯಿಸಿಕೊಳ್ಳಬೇಕು ಎಂದರೆ ಒಂದು ಬಟ್ಟೆ ಅಡ್ಡ ಹಿಡಿದು ಬಟ್ಟೆಗಳನ್ನ ಬದಲಾಯಿಸಿಕೊಳ್ಳುವಂಥ ಪರಿಸ್ಥಿತಿ ಇಲ್ಲಿನ ಭಕ್ತರದಾಗಿದೆ

Chandragutti Renukamba Temple ಇನ್ನು ಮುಂದಾದರೂ ಇದಕ್ಕೆ ಮುಕ್ತಿ ನೀಡುತ್ತಾ ಸಂಬಂಧ ಪಟ್ಟ ಇಲಾಖೆ ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಎಂಬುದೇ ಭಕ್ತರ ಪ್ರಶ್ನೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...