Thursday, August 13, 2026
Thursday, August 13, 2026

Siddaramaiah ವನ್ಯಸಂಪತ್ತಿನ ಸಂರಕ್ಷಣೆಯಲ್ಲಿ ಮಡಿದವರಿಗೆ ಮುಖ್ಯಮಂತ್ರಿಗಳಿಂದ ಶ್ರದ್ಧಾಂಜಲಿ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Siddaramaiah ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಮತ್ತು ವಸತಿ‌ ಸಚಿವರಾದ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...