Thursday, September 17, 2026
Thursday, September 17, 2026

Shimoga Karnataka Lokayukta Police ಸೊರಬದಲ್ಲಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕುಂದುಕೊರತೆ ಸಭೆ ಸೆ 14 ರಂದು ನಡೆಯಲಿದೆ

Date:

Shimoga Karnataka Lokayukta Police ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಸೆ.13 ರಂದು ಸೊರಬದಲ್ಲಿ ಆಯೋಜಿಸಲಾಗಿದ್ದ ಲೋಕಾಯುಕ್ತ ಕುಂದು ಕೊರತೆ ಸಭೆಯನ್ನು ಸೆ.14 ಕ್ಕೆ ಮುಂದೂಡಿರುತ್ತಾರೆ.

Shimoga Karnataka Lokayukta Police ಸೆ. 14 ರಂದು ಬೆಳಿಗ್ಗೆ 11 ಗಂಟೆಯಿ0ದ ಮಧ್ಯಾಹ್ನ 1 ಗಂಟೆಯವರೆಗೆ ಸೊರಬದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...