Monday, May 4, 2026
Monday, May 4, 2026

Power Cut in Shivamogga ಸೆ.15 ರಂದು ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ ತಾಲೂಕು ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಮತ್ತು ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.15 ರ ಬೆಳಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ನವುಲೆಬಸಾಪುರ, ಹೊನ್ನವಿಲೆ, ಮತ್ತಿಘಟ್ಟ, ಹಾಥಿಕಟ್ಟೆ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...