Friday, December 5, 2025
Friday, December 5, 2025

Shri Kshetra Dharmasthala Rural Development Project ನಮ್ಮೂರು ನಮ್ಮಕೆರೆ- 21 ಕೆರೆಗಳ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ.) ಶಿವಮೊಗ್ಗ ಜಿಲ್ಲೆ ವತಿಯಿಂದ ಸೆ . 9 ರಂದು ಬೆಳಿಗ್ಗೆ 10 ಗಂಟೆಗೆ ಚೈತನ್ಯಸೌಧ ಕಟ್ಟಡ, ಕಂಟ್ರಿ ಕ್ಲಬ್‌ ರೋಡ್‌, ವಿದ್ಯಾನಗರ, ಶಿವಮೊಗ್ಗ ತಾಲೂಕಿನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಾಂತ “ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಒಟ್ಟು 21 ಕೆರೆಗಳ ಕೆರೆ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ ಆಯೋಜಿಸಿದೆ.

ಈ ಸಭೆಯಲ್ಲಿ ಉದ್ಘಾಟಕರಾಗಿ ಶ್ರೀ. ಎಸ್‌ ಎನ್‌ ಚನ್ನಬಸಪ್ಪ (ಚೆನ್ನಿ), ಶಿವಮೊಗ್ಗ ನಗರ ಶಾಸಕರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೊಪ್ಪುಗುಡ್ಡೆ, ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆ, ಶಿವಮೊಗ್ಗ ಜಿಲ್ಲೆ, ಸಂಪನ್ಮೂಲ ವ್ಯಕ್ತಿ: ಡಾ. ಶ್ರೀಪತಿ ಎಲ್.ಕೆ ಎಂ.ಟೆಕ್, ಪಿ.ಹೆಚ್.ಡಿ IIT ಮುಂಬೈ ಭಾಗವಹಿಸಲಿದ್ದಾರೆ.

Shri Kshetra Dharmasthala Rural Development Project ಕಾರ್ಯಕ್ರಮಕ್ಕೆ ತಾವು ಭಾಗವಹಿಸುವಂತೆ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...