Saturday, October 10, 2026
Saturday, October 10, 2026

Mescom Shivamogga ಸೆ.16 ರಂದು ನ್ಯೂಮಂಡ್ಲಿ ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಸಮನ್ವಯ ಸಭೆ

Date:

Mescom Shivamogga ಮೆಸ್ಕಾಂ ಶಿವಮೊಗ್ಗ ನಗರ, ಉಪವಿಭಾಗ -2, ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿಯಲ್ಲಿ ದಿನಾಂಕ 16-9-2023 ರಂದು ಸಮಯ ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಹಕರ ಸಮನ್ವಯ ಸಭೆ ಹಾಗೂ ಸುರಕ್ಷತಾ ದಿನವನ್ನು ನಡೆಸಲಿದೆ.

ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರು ಸಭೆಯಲ್ಲಿ ಹಾಜರಾಗಿ ಅಹವಾಲುಗಳನ್ನು ನೀಡುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Shivamogga ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-228930 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...