Monday, May 18, 2026
Monday, May 18, 2026

ಕೇರಳ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ: ಸರ್ಕಾರದ ಅನುಮತಿ ಅಗತ್ಯ.

Date:

ಕೇರಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಅನುಮತಿ ಇಲ್ಲದೆ ಸಾರ್ವಜನಿಕವಾಗಿ ಹೇಳಿಕೆ ನೀಡುವಂತಿಲ್ಲ. ಸುದ್ದಿಗೋಷ್ಠಿ ನಡೆಸುವಂತಿಲ್ಲ. ಈ ವಿಷಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ.

ಕೊರೊನಾ ಪ್ರಕರಣಗಳ ಕುರಿತು ಜನರಿಗೆ ತಪ್ಪು ಮಾಹಿತಿ ಕಳಿಸುವುದು. ಹಾಗೂ ಆರೋಗ್ಯ ಇಲಾಖೆ ಕಾರ್ಯವೈಖರಿ ಕುರಿತು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಇಂತಹ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ತುರ್ತು ಸಂದರ್ಭ ಸೇರಿ ಯಾವುದೇ ಪರಿಸ್ಥಿತಿಯಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸಲು, ಸಾರ್ವಜನಿಕವಾಗಿ ಮಾಹಿತಿ ನೀಡಲು ಇಲಾಖೆಯ ಅನುಮತಿ ಅಗತ್ಯ ಎಂದು ಕೇರಳ ಆರೋಗ್ಯ ಇಲಾಖೆ ನಿರ್ದೇಶಕ ವಿ. ಕೆ. ರಾಜು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...