Monday, May 18, 2026
Monday, May 18, 2026

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

Date:

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...