Saturday, September 26, 2026
Saturday, September 26, 2026

Musical Evening ರಸಿಕರ ಮನಸೆಳೆದ ಹಿಂದೂಸ್ತಾನಿ ಗಾಯನ ಕಚೇರಿ

Date:

Musical Evening ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಲಹರಿ 99ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮವು ವಿಶೇಷವಾಗಿ ನಡೆಯಿತು.

ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು.

ಪ್ರಾಧ್ಯಾಪಕ ಶಿವಯೋಗಿ ಹಂಚಿನಮನೆ ಉಪನ್ಯಾಸ ನೀಡಿದರು.

Musical Evening ಖ್ಯಾತ ಹಿಂದೂ ಸ್ತಾನಿ ಗಾಯಕ ಅಮರೇಶ್ ಕೊಂಡಗುಳ್ಳಿ ಅತಿಥಿ ಗಾಯನ ಗಮನ ಸೆಳೆಯಿತು. ಉದ್ಯಮಿ ಗಳಾದ ಸೈಯದ್ ಗಫೂರ್, ಪ್ರಭುಗೌಡ ಉಪಸ್ಥಿತರಿದ್ದರು. ಉಸ್ತಾದ್ ಹುಮಾಯೂನ್ ಹರ್ಲಾಪುರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...