Wednesday, February 4, 2026
Wednesday, February 4, 2026

SN channabasappa ಶಾಸಕ ಚೆನ್ನಿ ಅವರಿಂದ ಆಶ್ರಯ ಮನೆ ಹಂಚಿಕೆ ಸಮಸ್ಯೆ ಬಗ್ಗೆ ಸಭೆ

Date:

SN channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನಬಸಪ್ಪ ಅವರು ಆಶ್ರಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಶ್ರಯ ಮನೆಗಳ ಹಂಚಿಕೆ, ಆರ್ಥಿಕ ಸಂಕಷ್ಟದಲ್ಲಿರುವ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಹೀಗೆ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿದರು.

SN channabasappa ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಮಹಾಪೌರರಾದ ಶಿವಕುಮಾರ್, ಆಶ್ರಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...