Saturday, December 6, 2025
Saturday, December 6, 2025

Dr. Selvamani R ಸೆ. 17 ರಿಂದ ಅಕ್ಟೋಬರ್10 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ-ಡೀಸಿ ಆದೇಶ

Date:

Dr. Selvamani R ದಿನಾಂಕ: 18-09-2023 ರಿಂದ ಗಣೇಶ ಹಬ್ಬ ಮತ್ತು ದಿನಾಂಕ: 28-09-2023 ರಿಂದ 30-09-2023 ರವರೆಗೆ ಈದ್ ಮಿಲಾದ್ ಹಬ್ಬಗಳ ಆಚರಣೆಗಳಿದ್ದು, ಜಿಲ್ಲೆಯು ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿರುವುದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ಧತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಿ: 17-09-2023 ರಿಮದ 01-10-2023 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ Dr. Selvamani R ಆರ್ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...