Sunday, April 5, 2026
Sunday, April 5, 2026

Vishwakarma Jayanti ಮುಖ್ಯಮಂತ್ರಿಗಳಿಂದ ವಿಶ್ವಕರ್ಮ ಜಯಂತಿ ಉದ್ಘಾಟನೆ

Date:

Vishwakarma Jayanti ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿದರು.

Vishwakarma Jayanti ಮಧುಗಿರಿ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಮಠದ ಶ್ರೀ ಶ್ರೀ ಶ್ರೀ ಡಾ.ನೀಲಕಂಠಚಾರ್ಯ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಶ್ವಕರ್ಮ ಸಮುದಾಯದ ಮುಖಂಡರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...