Monday, August 3, 2026
Monday, August 3, 2026

Kala Kuncha Cultural Institute ಅಂಚೆ ಕುಂಚ ಸ್ಪರ್ಧೆಯಲ್ಲಿ ಗೆದ್ದ ಎರಡನೇ ತರಗತಿಯ ಪುಟಾಣಿ ಡಿ.ವರ್ಷಿತಾ

Date:

Kala Kuncha Cultural Institute ಶಿವಮೊಗ್ಗ ತಾಲೂಕು ಕಾಚಿನಕಟ್ಟೆ ಜ್ಯೋತಿನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿಧ್ಯಾರ್ಥಿನಿ ಕು. ವರ್ಷಿತಾ ಡಿ. ಅವರು ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿದ್ದ ಅಂಚೆ ಕುಂಚ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

Kala Kuncha Cultural Institute ದೇವರಾಜ್ ಹಾಗು ಸುಮ ದಂಪತಿಗಳ ಪುತ್ರಿಯಾದ ವರ್ಷಿತಾ ಸಾಧನೆಗೆ ಶಾಲಾ ಅಭಿವೃದ್ದಿ ಸಮಿತಿ, ಶಿಕ್ಷಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...