Monday, February 2, 2026
Monday, February 2, 2026

B. Y. Raghavendra ಜಿಲ್ಲೆಯ ಜನೌಷಧಿ ಕೇಂದ್ರಗಳನ್ನ ಮೇಲ್ದರ್ಜೆಗೇರಿಸಲು ಚರ್ಚೆ

Date:

B. Y. Raghavendra ಸಂಸದ BY ರಾಘವೇಂದ್ರ ಅವರು, ಬಡವರ ಪಾಲಿನ ಸಂಜೀವಿನಿಯಾಗಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಶಿವಮೊಗ್ಗದಲ್ಲಿ ಮೇಲ್ದರ್ಜೆಗೆ ಏರಿಸಲು ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಇಂದು ದೆಹಲಿಯಲ್ಲಿ ಮಾನ್ಯ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಶ್ರೀ ಭಗವಂತ್ ಖುಬಾ ಅವರೊಂದಿಗೆ ವಿಸ್ತೃತವಾಗಿ ಚರ್ಚೆ ಮಾಡಿದರು.

B. Y. Raghavendra ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಶ್ರೀ ದತ್ತಾತ್ರಿ , ಶ್ರೀ ವಸಂತ್ ಹೋಬಳೀಧರ್, ಶ್ರೀ ವಿನಯ್ ಮತ್ತು ಶ್ರೀ ಶಶಿಕಾಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...