Tuesday, May 5, 2026
Tuesday, May 5, 2026

Sri Anjaneya Yuvaka Sangha ಶಿಕಾರಿಪುರ ವಿಶೇಷ: ಸೀರೆಹಳ್ಳಿಯಲ್ಲಿ 21 ಗಣೇಶ ವಿಗ್ರಹಗಳ ಸ್ಥಾಪನೆ

Date:

Sri Anjaneya Yuvaka Sangha ಶಿಕಾರಿಪುರ ತಾಲೂಕಿನ ಸೀರೆಹಳ್ಳಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಆಂಜನೇಯ ಯುವಕ ಸಂಘದಿಂದ 21ನೇ ವರ್ಷದ ಗಣೇಶೋತ್ಸವ ಅಂಗವಾಗಿ ವಿಶೇಷವಾಗಿ 21 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ.

Sri Anjaneya Yuvaka Sangha ಗಣೇಶ ಮೂರ್ತಿಗಳ ನೋಡಲು ಗ್ರಾಮವಲ್ಲದೇ ಸುತ್ತಲಿನ ಹತ್ತಾರು ಗ್ರಾಮಗಳ ಜನತೆ ಆಗಮಿಸಿ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...