Thursday, September 17, 2026
Thursday, September 17, 2026

Karate Selection Competition ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ಕರಾಟೆ ಆಯ್ಕೆ ಸ್ಪರ್ಧೆ

Date:

Karate Selection Competition ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನ 14-17ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ಕರಾಟೆ ಆಯ್ಕೆ ಸ್ಪರ್ಧೆಯನ್ನು ಸೆ. 23 ರಂದು ಶಿವಮೊಗ್ಗ ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅಂದು ಬೆಳಗ್ಗೆ 9.30 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Karate Selection Competition ಹೆಚ್ಚಿನ ಮಾಹಿತಿಗಾಗಿ ಪ್ರಕಾಶ್, ದೈಹಿಕ ಶಿಕ್ಷಕ – ಮೊ.ಸಂ.:8549912566 ಮತ್ತು ನಿರಂಜನ್ ಮೂರ್ತಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ – ಮೊ.ಸಂ.:9449050986 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...