Thursday, September 17, 2026
Thursday, September 17, 2026

Karate Competition Award ಶಿವಮೊಗ್ಗದ ಸ್ಪರ್ಧಾಳುಗಳಿಗೆ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಪ್ರಶಸ್ತಿ

Date:

Karate Competition Award ಇತ್ತೀಚೆಗೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ನಗರದ ಜಿ.ಕೆ. ಶಾಲೆಯ ವಿದ್ಯಾರ್ಥಿ ಸೈಯದ್ ಕಲಿಮ್ ಉಲ್ಲಾ ಕಟಾ ಮತ್ತು ಕುಮತಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

Karate Competition Award ಸಂದರ್ಭದಲ್ಲಿ ಕೋಚ್ ಸನ್‌ಸೈ ಮೌಲ ಉಪಸ್ಥಿತರಿದ್ದು, ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಭಿನಂದಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...