Wednesday, December 17, 2025
Wednesday, December 17, 2025

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಎನ್.ಎಂ.ಎ.ಎಸ್‌.ಪರೀಕ್ಷೆಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Date:

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರೀಕ್ಷೆಯು ಡಿ. 17ರಂದು ನಡೆಯಲಿದ್ದು, ಅರ್ಜಿಯನ್ನು ಆನ್‌ಲೈನ್ ಕೆ.ಎಸ್.ಇ.ಎ.ಬಿ. ವೆಬ್‌ಸೈಟಿನ ಎನ್.ಎಂ.ಎ.ಎಸ್. ಲಾಗಿನ್‌ನಲ್ಲಿ ಅ.4 ರೊಳಗಾಗಿ ಸಲ್ಲಿಸುವುದು. ಪರೀಕ್ಷೆಯು ಕನ್ನಡ, ಆಂಗ್ಲ, ಉರ್ದು, ಮರಾಠಿ, ತೆಲುಗು ಮಾಧ್ಯಮಗಳಲ್ಲಿ ಇದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 12000/- ವಿದ್ಯಾರ್ಥಿವೇತನ  ನೀಡಲಾಗುತ್ತದೆ.  

ಸರ್ಕಾರಿ ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ೮ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು, 7ನೇ ತರಗತಿಯಲ್ಲಿ ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶೇ. 55 ಅಂಕಗಳನ್ನು ಗಳಿಸಿರಬೇಕು. ಪ.ಜಾ/ಪ.ಪಂ.ದ ವಿದ್ಯಾರ್ಥಿಗಳು ಶೇ.50 ಅಂಕ ಗಳಿಸಿರಬೇಕು.

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನವು 3.5 ಲಕ್ಷ ಮೀರಿರಬಾರದು.

Department of School Education and Literacy ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು 9,11 ಮತ್ತು 12ನೇ ತರಗತಿಗಳಲ್ಲಿ ಶೇ.55 ಹಾಗೂ 10ನೇ ತರಗತಿಯಲ್ಲಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ ಹೊಂದಿ ಶೇ. 60 ಅಂಕ ಗಳಿಸಬೇಕು. ಪ.ಜಾ/ಪ.ಪಂ.ಗಳ ವಿದ್ಯಾರ್ಥಿಗಳಿಗೆ ಶೇ. 5 ಅಂಕ ವಿನಾಯಿತಿಯಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...