Thursday, February 5, 2026
Thursday, February 5, 2026

Online Application Invitation ದೀಕ್ಷಾಭೂಮಿಗೆ ಆಸಕ್ತ ಯಾತ್ರಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

Date:

Online Application Invitation 2023-24 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಅ.10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Online Application Invitation ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08182-249241 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...