Thursday, August 13, 2026
Thursday, August 13, 2026

Power Cut in Shivamogga ಕೆ.ಆರ್ ಪುರಂ & ಮಂಡ್ಲಿ ವ್ಯಾಪ್ತಿಯಲ್ಲಿ ಸೆ.24 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆ.24 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಲೀಂ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹಚ್‍ಬಿ ಕಾಲೋನಿ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಅನುಪಿನಕಟ್ಟೆ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ Power Cut in Shivamogga ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...