Thursday, September 17, 2026
Thursday, September 17, 2026

SN channabasappa  ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರದ್ದು ಪ್ರಮುಖ ಪಾತ್ರ-ಶಾಸಕ ಚೆನ್ನಿ

Date:

SN channabasappa  ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ, ಸ್ವಚ್ಛ ಹಾಗೂ ಸುಂದರ ನಗರಕ್ಕೆ ಹಗಲು-ರಾತ್ರಿ ಎನ್ನದೆ, ತಮ್ಮ ಆರೋಗ್ಯವನ್ನು ಲೆಕ್ಕಿಸದೆ ದುಡಿಯುತ್ತಿರುವ, ನಗರ, ಪಟ್ಟಣ, ದೇಶ ಹಾಗೂ ನಾಗರಿಕರ ಆರೋಗ್ಯವನ್ನು ರಕ್ಷಿಸುವ ನಮ್ಮ ಹೆಮ್ಮೆಯ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು ಎಂದು ಶಿವಮೊಗ್ಗ ನಗರದ ಶಾಸಕರಾದ SN ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN channabasappa  ಈ ದಿನದ ಪ್ರಯುಕ್ತ ಇಂದು ಶಿವಮೊಗ್ಗ ನಗರದಲ್ಲಿ ನನ್ನ ನೆಚ್ಚಿನ ಪೌರ ಕಾರ್ಮಿಕರ ಜೊತೆ ಹೆಜ್ಜೆ ಹಾಕಿ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...