Monday, August 3, 2026
Monday, August 3, 2026

B. Y. Raghavendra ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ: ಯದುವೀರ ಒಡೆಯರ್ ಗೆ ಆಮಂತ್ರಣ- ಬಿ.ವೈ.ರಾಘವೇಂದ್ರ

Date:

B. Y. Raghavendra ವಿಐಎಸ್‌ಎಲ್‌ ಶತಮಾನೋತ್ಸವದ ಸಂಭ್ರಮ. ಭದ್ರಾವತಿ ವಿಐಎಸ್ಎಲ್ ಶತಮಾನೋತ್ಸವ ನವೆಂಬರ್‌ನಲ್ಲಿ ನಡೆಯಲಿದೆ.

ಇದಕ್ಕಾಗಿ ನಟ ಶ್ರೀ ದೊಡ್ಡಣ್ಣ ನೇತೃತ್ವದಲ್ಲಿ ಅನೇಕ ನಿವೃತ್ತ ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಿದೆ.
ಈ ತಂಡವನ್ನು ಕರೆದೊಯ್ದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಶತಮಾನೋತ್ಸವಕ್ಕೆ ಉಕ್ಕು ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ, ಮೈಸೂರಿನ ರಾಜವಂಶಸ್ಥ ಶ್ರೀ ಯದುವೀರ ಒಡೆಯರ್ ಅವರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...