Friday, August 14, 2026
Friday, August 14, 2026

Basavaraj Bommai ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಗ್ಯಾರಂಟಿ- ಬಿಜೆಪಿ ಟ್ವೀಟ್ ಕುಟುಕು

Date:

Basavaraj Bommai ಕರ್ನಾಟಕಕ್ಕಿದ್ದ ‘ಪವರ್ ಸರ್‌ಪ್ಲಸ್ ಸ್ಟೇಟ್’ ಹೆಗ್ಗಳಿಕೆಯನ್ನು ಕಳಚಿ ಕತ್ತಲು ರಾಜ್ಯವನ್ನಾಗಿಸುತ್ತಿರುವುದೇ
ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಂಗಾರು ಕೈಕೊಟ್ಟು ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ, ವಿದ್ಯುತ್ ಉತ್ಪಾದನೆ ಪ್ರಮಾಣ ಸಂಪೂರ್ಣ ಕುಸಿತ ಕಂಡಿದೆ. ಇದರ ನಡುವೆ ವಿಪರೀತ ವಿದ್ಯುತ್ ದರ ಏರಿಕೆಗೆ ಬೇಸತ್ತಿದ್ದ ಕೃಷಿ, ಕೈಗಾರಿಕೆಗಳು ಇದೀಗ ಲೋಡ್ ಶೆಡ್ಡಿಂಗ್‌ನಿಂದ ತತ್ತರಿಸಿ ಹೋಗಲಿವೆ ಎಂದು ತಿಳಿಸಿದ್ದಾರೆ.

Basavaraj Bommai ಒಂದು ಕಡೆ ಬರಗಾಲ ನಿರ್ವಹಣೆಯನ್ನೂ ಮಾಡುತ್ತಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಬಿಡುತ್ತಿಲ್ಲ. ವಿದ್ಯುತ್ ಸಮಸ್ಯೆಗೆ ಪರಿಹಾರವನ್ನೂ ಕೈಗೊಳ್ಳುತ್ತಿಲ್ಲ. ಕರ್ನಾಟಕವನ್ನು ಹಾಳು ಮಾಡುವುದೊಂದೇ ಸಿದ್ದರಾಮಯ್ಯ ಅವರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...