Wednesday, September 16, 2026
Wednesday, September 16, 2026

Kho Kho Tournament ತಮಡಿಹಳ್ಳಿ ಶಾಲಾ ಬಾಲಕಿಯರಿಗೆ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿ ಪ್ರಶಸ್ತಿ

Date:

Kho Kho Tournament ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಶಿವಮೊಗ್ಗ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರು ತಾಲ್ಲೂಕು ಮಟ್ಟದ ಖೋ – ಖೋ ಪಂದ್ಯಾವಳಿಯಲ್ಲಿ, ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರು, ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ ಆಟದಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.

Kho Kho Tournament ಕ್ರೀಡಾ ಪ್ರತಿಭೆಗಳ ಈ ಸಾಧನೆಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು , ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಕಾಳಾನಾಯ್ಕ , ತಂಡದ ವ್ಯವಸ್ಥಾಪಕರಾದ ಶ್ರೀಮತಿ ಜ್ಯೋತಿ ಹಾಗೂ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ಮತ್ತು ತಮಡಿಹಳ್ಳಿ ಗ್ರಾಮದ ಗ್ರಾಮಸ್ಥರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...