Saturday, December 6, 2025
Saturday, December 6, 2025

Asian Games ಏಷ್ಯನ್ ಕ್ರೀಡಾಕೂಟ: ಮಿಶ್ರ ಡಬಲ್ಸ್ ಟೆನಿಸ್ ಪಂದ್ಯದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

Date:

Asian Games ಚೈನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರು ಮಿಶ್ರ ಡಬಲ್ಸ್ ಟೆನಿಸ್ ಫೈನಲ್‌ನಲ್ಲಿ ಚಿನ್ನ ಗೆದ್ದಿದ್ದಾರೆ.

Asian Games ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ಭಾರತದ ಈ ಡೈನಾಮಿಕ್ ಜೋಡಿ 2-6, 6-3, 10-4 ಅಂಕಗಳೊಂದಿಗೆ ತೈವಾನ್ ಜೋಡಿಯಾದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ವಿರುದ್ಧ ಜಯಗಳಿಸಿ ಈ ಸಾಧನೆ ಮಾಡಿದೆ.

1 ಗಂಟೆ 14 ನಿಮಿಷಗಳ ರೋಚಕ ಸ್ಪರ್ಧೆಯಲ್ಲಿ ಭಾರತದ ಜೋಡಿ ಟೈ ಬ್ರೇಕರ್‌ನಲ್ಲಿ ಪ್ರಾಬಲ್ಯ ಮೆರೆದರು. ಅಂತಿಮವಾಗಿ 10-4 ಗೆಲುವು ಸಾಧಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...