Monday, May 4, 2026
Monday, May 4, 2026

VISL Bhadravati ಭದ್ರಾವತಿ ವಿಐಎಸ್ಎಲ್ ನಿಂದ ಸ್ವಚ್ಛತಾ ಅಭಿಯಾನ

Date:

VISL Bhadravati ಸ್ವಚ್ಛತೆಗಾಗಿ ಶ್ರಮದಾನ’ ದ ಅಂಗವಾಗಿ ಸೈಲ್-ವಿಐಎಸ್‌ಎಲ್ ವತಿಯಿಂದ ಈ ಕೆಳಗಿನ ಸ್ಥಳಗಳಲ್ಲಿ 01ನೇ ಅಕ್ಟೋಬರ್, ರಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು.

೧. ತರಂಗ ಕಿವುಡು ಮಕ್ಕಳ ಶಾಲೆ, ಭದ್ರಾವತಿ
೨. ಸಿದ್ಧಾರ್ಥ ಅಂಧರ ವಿಕಾಸ ಕೇಂದ್ರ, ಭದ್ರಾವತಿ

VISL Bhadravati ವಿಐಎಸ್‌ಎಲ್ ಸಮುದಾಯ, ತರಂಗ ಕಿವುಡುಮಕ್ಕಳ ಶಾಲೆ ಮತ್ತು ಸಿದ್ಧಾರ್ಥ ಅಂಧರ ಕೇಂದ್ರದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು, ಅಪ್ಪರ್ ಹುತ್ತಾ ಗೆಳೆಯರ ಬಳಗ, ಭದ್ರಾವತಿ, ಲಯನ್ಸ್ ಕ್ಲಬ್, ಭದ್ರಾವತಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ಯೂತ್ ಕ್ಲಬ್ ಕಬಡ್ಡಿ ತಂಡವು ಒಂದು ಗಂಟೆಗಳ ಕಾಲ ‘ಒಂದನೇ ತಾರೀಖು, ಒಂದು ಗಂಟೆ, ಒಟ್ಟಿಗೆ ಅಭಿಯಾನ’ ಈ ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಸುಮಾರು ೨೫೦ ಜನರು ಭಾಗವಹಿಸಿ ಈ ಶಾಲೆಗಳ ಸಮುಚ್ಛಯವನ್ನು ಸ್ವಚ್ಛಗೊಳಿಸುವಲ್ಲಿ ಯಶಸ್ವಿಯಾದರು.

ಹಾಗೂ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕೆ.ಎಸ್. ಸುರೇಶ್, ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ವಿಐಎಸ್‌ಎಲ್ ನೆರವೇರಿಸಿದರು.

ಕಾರ್ಯಕ್ರಮನ್ನು ವಿಐಎಸ್‌ಎಲ್‌ನ ಸಿಬ್ಬಂದಿ, ಸಾರ್ವಜನಿಕ ಸಂಪರ್ಕ, ನಗರಾಡಳಿತ ವಿಭಾಗ ಆಯೋಜಿಸಿತ್ತು.

ಶ್ರೀಮತಿ ಕೆ.ಎಸ್. ಶೋಭ, ಸಹಾಯಕ ಪ್ರಬಂಧಕರು (ಸಿಬ್ಬಂದಿ) ಕಾರ್ಯಕ್ರಮದ ನೋಡಲ್ ಆಫೀಸರ್ ಆಗಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...