Thursday, December 18, 2025
Thursday, December 18, 2025

CM Sidharamaih ಮಹಾತ್ಮ ಗಾಂಧೀಜಿ & ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಆದರ್ಶ ಅನುಕರಣೀಯ- ಸಿದ್ಧರಾಮಯ್ಯ

Date:

CM Sidharamaih ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ನಮಗೆ ದಾರಿದೀಪ.

ಗ್ರಾಮೀಣ ಅಭಿವೃದ್ಧಿ,‌ ಅಸ್ಪೃಶ್ಯತೆಯ ನಿವಾರಣೆ, ಮಹಿಳಾ ಸಬಲೀಕರಣದ ಗಾಂಧೀಜಿ ಆಶಯಗಳನ್ನು ನಮ್ಮ ಸರ್ಕಾರದ ಯೋಜನೆಗಳಲ್ಲಿ ಕಾಣಬಹುದು.

ನಾಡಿನ ಸಮಸ್ತ ಬಂಧುಗಳಿಗೆ ಗಾಂಧಿ ಜಯಂತಿಯ ಶುಭ ಹಾರೈಕೆಗಳು.

ಬನ್ನಿ, ಗಾಂಧಿ‌ಪಥದಲ್ಲಿ ಮುನ್ನಡೆಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಜಯಂತಿಯ‌ ಶುಭಾಶಯ ಕೋರಿದ್ದಾರೆ.

CM Sidharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಅವರು ಮಾಜಿ ಪ್ರಧಾನಿ ದಿ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಶಾಸ್ತ್ರಿಯವರ ಪ್ರತಿಮೆ ಸಮ್ಮುಖದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...