Saturday, October 10, 2026
Saturday, October 10, 2026

Wildlife conservation 69 ನೇ ವನ್ಯಜೀವಿ ಸಪ್ತಾಹ: ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮ

Date:

Wildlife conservation ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲು ಇಂದು ನಮ್ಮ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ “ವನ್ಯಜೀವಿಗಾಗಿ ನಡಿಗೆ (Walk for Wildlife)” ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ “ಕಬ್ಬನ್ ಪಾರ್ಕ ನಿಂದ ಲಾಲಾಬಾಗ್” ವರೆಗೆ ಹೆಜ್ಜೆ ಹಾಕಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲಾಯಿತು.

Wildlife conservation ಈ ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಖಂಡ್ರೆ ,
ಬಿಸಿಸಿಐ ಮಾಜಿ ಅಧ್ಯಕ್ಷರಾದ ರೋಜರ್ ಬಿನ್ನಿ , ಪ್ರಾಣಿಪ್ರಿಯರು ಮತ್ತು ಪರಿಸರ ಪ್ರೇಮಿಗಳು ಸೇರಿದಂತೆ ಇತರರು ಈ ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...