Saturday, October 10, 2026
Saturday, October 10, 2026

B.S.Yediyurappa ಶ್ರೀಶಾಮನೂರರ ಭಾವನೆಗಳಿಗೆ ಸಂಪೂರ್ಣ ಬೆಂಬಲವಿದೆ-ಬಿ.ಎಸ್.ಯಡಿಯೂರಪ್ಪ

Date:

B.S. Yediyurappa ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು. ಕಾಂಗ್ರೆಸ್‌ ವೀರಶೈವ ಲಿಂಗಾಯತರನ್ನು ಕಡೆಗಣಿಸುತ್ತಿದೆ ಎಂದು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ವೀರಶೈವ ಸಮಾಜದ ಎಲ್ಲ ಮುಖಂಡರಲ್ಲಿ ಇದೇ ತಳಮಳವಿದೆ. ವೀರಶೈವ ಲಿಂಗಾಯತ ಸಮಾಜದವರು ಜಾಗೃತರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...