Sunday, August 2, 2026
Sunday, August 2, 2026

SP Shivamogga ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ ಯಾವುದೇ ಕೊತಕೊತ ಧಗಧಗ ಇಲ್ಲ-ಎಸ್.ಪಿ. ಮಿಥುನ್ ಕುಮಾರ್

Date:

SP Shivamogga ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ 60 ಜನರನ್ನು ಬಂಧಿಸಲಾಗಿದೆ.

ಒಂದು 4 ಚಕ್ರ, ಮೂರು ಚಕ್ರದ ವಾಹನ1 ಮತ್ತು 2 ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು .7 ಮನೆಗಳ ಗಾಜು ಒಡೆದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

SP Shivamogga ರಾಗಿ ಗುಡ್ಡ ಶಿವಮೊಗ್ಗ ನಗರದಲ್ಲಿ ಯಾವುದೇ ಪರಿಣಾಮ ಬೀರಿಲ್ಲ’ ಪರಿಸ್ಥಿತಿ ಶಾಂತವಾಗಿದ್ದು, ಇಲ್ಲಿ ಯಾವುದೇ ದಗ ದಗ, ಕೋತಕೋತ ನಡೆಯುತ್ತಿಲ್ಲ.

ಅನವಶ್ಯಕ ಗಾಬರಿ ಮೂಡಿಸುವ ಅಥವಾ ಸಾರ್ವಜನಿಕರ ಮನಸ್ಸನ್ನು ಕೆಡಿಸುವ ಅಗತ್ಯವಿಲ್ಲ ಎಂದು ಎಸ್ಪಿ ಮಿಥುನ್ ಕುಮಾರ್ ಜಿ ಕೆ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...