Monday, June 22, 2026
Monday, June 22, 2026

ರಕ್ಷಣಾ ಪಡೆ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ

Date:

ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾದ
ಶ್ರೀ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ
ವಾಯುಪಡೆಯ ಹೆಲಿಕ್ಯಾಪ್ಟರ್ ಪತನಗೊಂಡಿದೆ. ತಮಿಳುನಾಡಿನ ಕುನೂರಿನಲ್ಲಿ ಈ ಘಟನೆ ಸಂಭವಿಸಿದೆ.
ರಕ್ಷಣಾ ಪಡೆಗಳ ಮುಖ್ಯಸ್ಥರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಪಿನ್ ರಾವತ್ ಅವರ ಪತ್ನಿ ಶ್ರೀಮತಿ ಮಧುಲಿಕಾ ರಾವತ್ ಅವರೂ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿದುಬಂದಿದೆ.
ರಕ್ಷಣಾ ಪಡೆಗಳ ಮುಖ್ಯಸ್ಥರೊಂದಿಗೆ ಇನ್ನೂ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಹೆಲಿಕಾಪ್ಟರ್ ನಲ್ಲಿದ್ದ 14 ರಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಈಗಾಗಲೇ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಎನ್.ಜೆ.ಸಚಿನ್ ಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ ಪದವಿ ಘೋಷಣೆ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ...

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ...

Klive Special Article ಅಪರೂಪದ “ಜಲಾಧಿವಾಸ ಗಣಪತಿ” ಕ್ಷೇತ್ರ. ...

Klive Special Article ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ...