Friday, June 19, 2026
Friday, June 19, 2026

Department Of Home Affairs ನ್ಯೂಸ್ ಕ್ಲಿಕ್ ಸಂಸ್ಥಾಪಕ & ಮುಖ್ಯ ಸಂಪಾದಕರ ಬಂಧನ

Date:

Department Of Home Affairs ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಬಂಧಿಸಿದ್ದು, ಅವರು 7 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರನ್ನು ಬುಧವಾರ ಬೆಳಗ್ಗೆ ಅವರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...