Saturday, September 26, 2026
Saturday, September 26, 2026

In Spire Award ಇನ್ ಸ್ಪೈರ್ ಅವಾರ್ಡ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಪಟ್ಟಿ ಪ್ರಕಟ

Date:

In Spire Award 2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್‍ಸ್ಪೈರ್ ಅವಾರ್ಡ್’ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಕೆಳಕಂಡ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ನವದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನ ಎಸ್ ಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಪೇಕ್ಷ ಹೆಚ್.ಪಿ. ಹಾಗೂ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

In Spire Award ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಂಶುಪಾಲರಾದ ಬಿ.ಆರ್.ಬಸವರಾಜಪ್ಪ, ಇನ್‍ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜ ಎಂ, ಇತರೆ ಉಪನ್ಯಾಸಕರು, ನೌಕರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...