Thursday, June 18, 2026
Thursday, June 18, 2026

MESCOM ಹೊಳೆಹೊನ್ನೂರಿನಲ್ಲಿ ಮಸ್ಕಾಂ ಜನಸಂಪರ್ಕ ಸಭೆ

Date:

MESCOM ಮೆಸ್ಕಾಂ ಹೊಳೆಹೊನ್ನೂರು ಉಪವಿಭಾಗ ಕಛೇರಿಯಲ್ಲಿ ದಿನಾಂಕ: 06.10.2023ರಂದು ಬೆಳಿಗ್ಗೆ 11:00ಗಂಟೆಯಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ:9480833052 ಅನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...