Thursday, March 19, 2026
Thursday, March 19, 2026

Department of Youth Empowerment and Sports ಅ.6 ರಂದು ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟನೆ

Date:

Department of Youth Empowerment and Sports ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಅ.06 ರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕ್ರೀಡಾಕೂಟ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರು ನೆರವೇರಿಸುವರು.

Department of Youth Empowerment and Sports ಧ್ವಜಾರೋಹಣವನ್ನು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಿ.ಸುಧಾಕರ್ ನೆರೆವೇರಿಸುವರು. ಮತ್ತು ಕ್ರೀಡಾ ಜ್ಯೋತಿ ಸ್ವೀಕಾರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗರಾಜ್ ನೆರೆವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...