Monday, May 4, 2026
Monday, May 4, 2026

Meteorological Department ರಾಜ್ಯದ ಹಲವೆಡೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

Meteorological Department ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 8 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 10ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Meteorological Department ಅ. 10ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರವೂ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿದಿರುವ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್, ಅಕ್ಟೋಬರ್ ತಿಂಗಳಲ್ಲಿ ಸಂಪೂರ್ಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...