Tuesday, February 3, 2026
Tuesday, February 3, 2026

Karnataka Sangha Shivamogga ಅಕ್ಟೋಬರ್ 8 & 9 ರಂದು ಕರ್ನಾಟಕ ಸಂಘದಲ್ಲಿ ಎರಡು ವಿಶೇಷ ಕಾರ್ಯಕ್ರಮಗಳು

Date:

Karnataka Sangha Shivamogga ಅಕ್ಟೋಬರ್ 08, 2023ರ ಭಾನುವಾರ, ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ “ಸ್ವರ ಮಾಧುರ್ಯ”, ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬೆಂಗಳೂರಿನ ಶ್ರೀಮತಿ ಅನಿತಾ ಹೆಗಡೆ ಮತ್ತು ಸಂಗಡಿಗರಿoದ ಗಾಯನ ಕಾರ್ಯಕ್ರಮ ವಿರುತ್ತದೆ.

ದಿನಾಂಕ 9ಅಕ್ಟೋಬರ್ 2023ರ ಸೋಮವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ತಿಂಗಳ ಅತಿಥಿಯಾಗಿ ಶಿವಮೊಗ್ಗದ ಡಿ.ವಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶಪಾಲರಾದ ಡಾ. ಗೀತಾ ಸಾಮಕ್‌ರವರು “ಒತ್ತಡದಿಂದ ಉಂಟಾಗುವ ಕರುಳಿನ ಕೂಗು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...