Monday, August 3, 2026
Monday, August 3, 2026

State Health Department ನಾಯಿ ಕಡಿತದಿಂದ ಬರುವ ರೇಬಿಸ್ ರೋಗಕ್ಕೆ ರಾಜ್ಯಾದ್ಯಂತ ಉಚಿತ ಲಸಿಕೆ- ಸರ್ಕಾರದ ಸೂಚನೆ

Date:

State Health Department ನಾಯಿ ಕಡಿತದಿಂದ ಬರುವ ಮಾರಣಾಂತಿಕ ರೇಬೀಸ್ ರೋಗವನ್ನು 2030ರೊಳಗೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಆ್ಯಂಟಿ ರೇಬಿಸ್ ವ್ಯಾಕ್ಸಿನ್ (ಎಆರ್ ವಿ) ಮತ್ತು ರೇಬಿಸ್ ಇಮ್ಯೂನೊ ಗ್ಲಾಬಿಲಿನ್ ಲಸಿಕೆಗಳನ್ನು ಉಚಿತವಾಗಿ ನೀಡಲು ರಾಜ್ಯ ಅರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

State Health Department ರಾಜ್ಯದಲ್ಲಿ ರೇಬಿಸ್ ಅನ್ನು ಗುರುತಿಸಲ್ಪಟ್ಟ ಕಾಯಿಲೆ ಎಂದು ಪರಿಗಣಿಸಲಾಗಿದ್ದು, ಎಪಿಎಲ್, ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಪರಿಗಣಿಸದೇ ನಾಯಿ ಕಡಿತಕ್ಕೊಳಗಾದ ಎಲ್ಲರಿಗೂ ಉಚಿತ ವಾಗಿ ನೀಡಬೇಕೆಂದು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...