Thursday, October 3, 2024
Thursday, October 3, 2024

Canara Bank Rural Self Employment Training Institute ಹೊಳಲೂರಿನಲ್ಲಿ ಅ.9 ರಿಂದ ವಿವಿಧ ಉದ್ಯಮಶೀಲತಾ ಉಚಿತ ತರಬೇತಿ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ 10 ದಿನಗಳ ತರಬೇತಿ 09/102023 ರಂದು,
13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ 26/10/2023
ರಂದು,
45 ದಿನಗಳ ಕಂಪ್ಯೂಟರ್ ಡೆಸ್ಕ ಟಾಪ್ ಪಬ್ಲಿಶಿಂಗ್ ತರಬೇತಿ
26/10/2023ರಂದು, 10 ದಿನಗಳ
ಕುರಿ ಸಾಕಾಣಿಕೆ ತರಬೇತಿ
26/10/2023 ರಂದು ,
30 ದಿನಗಳ ವಿದ್ಯುತ್ ಮೋಟರ್ ರಿವೈಂಡಿಗ್ ಮತ್ತು ದುರಸ್ತಿ ತರಬೇತಿ 30/10/2023ರಂದು ಪ್ರಾರಂಭವಾಗಲಿವೆ.

Canara Bank Rural Self Employment Training Institute ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8660062683, 8722384541, 9449371579, 9481955721, 8105378735 ಅನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...